Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ
ದೇಶಪ್ರಮುಖ

ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ

Share
1 Min Read
SHARE

newsics.com

ಮುಂಬೈ: ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಟಾಟಾ ಟ್ರಸ್ಟ್ ಮೂಲಗಳು ತಿಳಿಸಿವೆ.

ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಶುಕ್ರವಾರ ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು.

ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ ಸಮೂಹಕ್ಕೆ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟಿನ ಮೂಲಗಳು ತಿಳಿಸಿವೆ.

ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ

ಬಿಗ್ ಬಾಸ್ ಮನೆಯಲ್ಲಿ ಮಧ್ಯರಾತ್ರಿ ಮುಸುಕುಧಾರಿಗಳಿಂದ ದಾಂಧಲೆ, ಸ್ವರ್ಗ- ನರಕ ಕಾನ್ಸೆಪ್ಟ್ ಅಂತ್ಯ ಸಾಧ್ಯತೆ

ಮಿಲ್ಟನ್ ಚಂಡಮಾರುತ: ಫ್ಲೋರಿಡಾದಲ್ಲಿ ರಣಭೀಕರ ಮಳೆ, 3 ಗಂಟೆಯಲ್ಲಿ 16 ಇಂಚು ಮಳೆ!

ರತನ್ ಟಾಟಾ ಅವರ ನ್ಯಾನೋ ಕಾರಿಗೆ ಸ್ಪೂರ್ತಿಯಾಗಿದ್ದು ಆ ಘಟನೆ; ನಿಮಗೆ ಗೊತ್ತಿರದ ಕಥೆ!

ಬೆಂಗಳೂರಿನೊಂದಿಗೆ ರತನ್ ಟಾಟಾಗಿತ್ತು ಬಲವಾದ ನಂಟು

ಮೇರು ಉದ್ಯಮಿಗೆ ಭಾವನಾತ್ಮಕ ವಿದಾಯ: ಜನಮಾನಸದ ನೆನಪಿನಂಗಳಕ್ಕೆ ಜಾರಿದ ಭಾರತದ ರತ್ನ ಟಾಟಾ

TAGGED:Ratan Tata's step-brother Noel Tata has been chosen as the new chairman of the Tata Group
Share This Article
Facebook Twitter Copy Link Print
Previous Article ದಸರಾ ಆಚರಣೆ ವೇಳೆಯಲ್ಲೇ ಮೈಸೂರು ಅರಮನೆಯಲ್ಲಿ ಪುತ್ರೋತ್ಸವ: ಇನ್ನೊಂದು ಮಗುವಿಗೆ ಜನ್ಮ ನೀಡಿದ ಯುವರಾಣಿ ತ್ರಿಷಿಕಾ ಕುಮಾರಿ
Next Article ಪುರುಷರ ಈ ಗುಣಗಳೇ ಹುಡುಗಿಯರಿಗೆ ಇಷ್ಟವಂತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?