ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ

newsics.com ಮುಂಬೈ: ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ಟಾಟಾ ಟ್ರಸ್ಟ್ ಮೂಲಗಳು ತಿಳಿಸಿವೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಶುಕ್ರವಾರ ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ ಸಮೂಹಕ್ಕೆ … Continue reading ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ