Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತರಬೇತಿ‌ ವೇಳೆ ಸಿಡಿದ ಶೆಲ್: ಇಬ್ಬರು ಅಗ್ನಿವೀರರ ಸಾವು
ದೇಶ

ತರಬೇತಿ‌ ವೇಳೆ ಸಿಡಿದ ಶೆಲ್: ಇಬ್ಬರು ಅಗ್ನಿವೀರರ ಸಾವು

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಫಿರಂಗಿ ಕೇಂದ್ರದಲ್ಲಿ ತರಬೇತಿ ವೇಳೆ ಭಾರತೀಯ ಫೀಲ್ಡ್ ಗನ್ನಿಂದ ಬಂದ ಶೆಲ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಗ್ನಿವೀರರು ಗುರುವಾರ ಅಸುನೀಗಿದ್ದಾರೆ.

ನಾಸಿಕ್ ರಸ್ತೆ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

20 ವರ್ಷದ ಗೋಹಿಲ್ ವಿಶ್ವರಾಜ್ ಸಿಂಗ್ ಮತ್ತು 21 ವರ್ಷದ ಸೈಫತ್ ಮೃತ ಅಗ್ನಿವೀರರು. ಗುಂಡಿನ ಚಕಮಕಿಯ ವೇಳೆ ಶೆಲ್ ಸ್ಫೋಟಗೊಂಡ ಪರಿಣಾಮ ಇಬ್ಬರೂ ಗಾಯಗೊಂಡು, ದೇವ್‌ಲಾಲಿಯ ಆಸ್ಪತ್ರೆಯಲ್ಲಿ ಮೃತಪಟ್ಟರು.

ಹವಿಲ್ದಾರ್ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ದೇವ್‌ಲಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಅರೆಸ್ಟ್

ಟಾಟಾ ಟ್ರಸ್ಟ್‌ಗಳ ಮಂಡಳಿಗೆ ನೂತನ ಅಧ್ಯಕ್ಷರಾಗಿ ರತನ್ ಟಾಟಾ ಮಲಸಹೋದರ ನೋಯೆಲ್ ಟಾಟಾ ಆಯ್ಕೆ

ಪುರುಷರ ಈ ಗುಣಗಳೇ ಹುಡುಗಿಯರಿಗೆ ಇಷ್ಟವಂತೆ!

TAGGED:Shell burst during training: Two agniveers killed
Share This Article
Facebook Twitter Copy Link Print
Previous Article ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ!; ಬೆದರಿಕೆ ಹಾಕಿದ ವ್ಯಕ್ತಿ ಕೆಲಸದಿಂದ ವಜಾ
Next Article ಜಂಬೂ ಸವಾರಿ ರೂಟ್‌ ಮ್ಯಾಪ್‌ ಹೇಗಿದೆ?; ಏನೆಲ್ಲಾ ವಿಶೇಷತೆ ಇರುತ್ತೆ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?