Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!
ಪ್ರಮುಖ

Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!

Share
1 Min Read
SHARE

newsics.com
ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಸತತ ಮೂರು ಗಂಟೆ ಕಾಲ ಆಕಾಶದಲ್ಲೇ ಗಿರಕಿ ಹೊಡೆಸಿ ವಿಮಾನವನ್ನು ತಿರುಚ್ಚಿ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ.

ಲ್ಯಾಂಡಿಂಗ್ ಗೇರ್ ಸರಿಯಾಗಿ ಕಾರ್ಯನಿರ್ವಹಿಸದ್ದರಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲಾಗದೆ ಪರದಾಡುವಂತಾಯಿತು. ವಿಮಾನದಲ್ಲಿದ್ದ 140 ಪ್ರಯಾಣಿಕರ ಆತಂಕ ಹೇಳತೀರದಾಗಿತ್ತು.

ತುರ್ತು ಭೂಸ್ಪರ್ಶ ಮಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಇಂಧನವನ್ನು ಖಾಲಿ ಮಾಡುವ ಸಲುವಾಗಿ ಪೈಲಟ್ ಗಳು ಆಗಸದಲ್ಲೇ ವಿಮಾನವನ್ನು ಹಾರಾಡಿಸುತ್ತಿದ್ದಾರೆ.
ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನದಲ್ಲಿನ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಿದ್ದು, ಯಶಸ್ವಿಯಾಗಿ ಲ್ಯಾಂಡಿಂಗ್ ಸಾಧ್ಯವಾಯಿತು.

ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ವಾಹನಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿತ್ತು.

ಸಂಜೆ 5.43ರ ಸುಮಾರಿಗೆ ವಿಮಾನ ಟೇಕ್ ಆಫ್ ಆಗಿತ್ತು. ನಂತರ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಪತ್ತೆಯಾದ ಕೂಡಲೇ ಪೈಲಟ್ ಗಳು ವಿಮಾನವನ್ನು ಮತ್ತು ತಿರುಚಿಗೆ ಡೈವರ್ಟ್ ಮಾಡಲಾಗಿದ್ದು ಸುರಕ್ಷಿತ ಲ್ಯಾಂಡಿಂಗ್‌ಗಾಗಿ ಪ್ರಯತ್ನಿಸಲಾಯಿತು.

ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧರಾಗಿದ್ದರು.

https://twitter.com/i/status/1844752135113613823

TAGGED:Technical fault in Air India flight; 140 passengers survived
Share This Article
Facebook Twitter Copy Link Print
Previous Article ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP
Next Article ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?