Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!
newsics.com ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಸತತ ಮೂರು ಗಂಟೆ ಕಾಲ ಆಕಾಶದಲ್ಲೇ ಗಿರಕಿ ಹೊಡೆಸಿ ವಿಮಾನವನ್ನು ತಿರುಚ್ಚಿ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ. ಲ್ಯಾಂಡಿಂಗ್ ಗೇರ್ ಸರಿಯಾಗಿ ಕಾರ್ಯನಿರ್ವಹಿಸದ್ದರಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲಾಗದೆ ಪರದಾಡುವಂತಾಯಿತು. ವಿಮಾನದಲ್ಲಿದ್ದ 140 ಪ್ರಯಾಣಿಕರ ಆತಂಕ ಹೇಳತೀರದಾಗಿತ್ತು. ತುರ್ತು ಭೂಸ್ಪರ್ಶ ಮಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಇಂಧನವನ್ನು ಖಾಲಿ ಮಾಡುವ ಸಲುವಾಗಿ ಪೈಲಟ್ ಗಳು ಆಗಸದಲ್ಲೇ ವಿಮಾನವನ್ನು ಹಾರಾಡಿಸುತ್ತಿದ್ದಾರೆ. ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು … Continue reading Air India ವಿಮಾನದಲ್ಲಿ ತಾಂತ್ರಿಕ ದೋಷ; ಜೀವ ಹಿಡಿದು 3 ಗಂಟೆ ಕುಳಿತಿದ್ದ 140 ಪ್ರಯಾಣಿಕರು!
Copy and paste this URL into your WordPress site to embed
Copy and paste this code into your site to embed