Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?
ಪ್ರಮುಖಮನರಂಜನೆ

ಬಿಗ್ ಬಾಸ್ ಮನೆಯಲ್ಲಿದ್ದ ನರಕವನ್ನು ಡೆಮಾಲಿಷ್ ಮಾಡಿದ್ದೇಕೆ..?

Share
1 Min Read
SHARE

newsics.com

ಬಿಗ್ ಬಾಸ್ ಸೀಸನ್‌ 11ರ ಮನೆಗೆ ಎಮರ್ಜೆನ್ಸಿ ಘೋಷಣೆಯಾಗಿದ್ದು, ಸ್ಪರ್ಧಿಗಳೆಲ್ಲಾ ಕಕ್ಕಾಬಿಕ್ಕಿ ಆಗಿದ್ದಾರೆ. 2 ವಾರ ಕಳೆಯುವುದರೊಳಗೆ ಮನೆಯ ವಾತಾವರಣ ಸಂಪೂರ್ಣ ಬದಲಾಗಿದೆ. ಬಿಗ್ ಬಾಸ್ ಸೀಸನ್ 11ರ ಹೊಸ ಅಧ್ಯಾಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಹೌದು, ಎಮರ್ಜೆನ್ಸಿ ಸೈರನ್ ಆನ್ ಆಗುತ್ತಿದ್ದಂತೆ ಬಿಗ್‍‍ಬಾಸ್ ಮನೆಗೆ ಮುಸುಕುಧಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದ ಸ್ಪರ್ಧಿಗಳು ಕಿರುಚಾಡಿಕೊಂಡು ಫುಲ್ ಗಾಬರಿ ಯಾಗಿದ್ದಾರೆ. ಕ್ರೇನ್ ಇಂದ ಬಂದ ಮುಸುಕುಧಾರಿಗಳು ಇಡೀ ನರಕದ ಮನೆಯನ್ನು ಪೀಸ್, ಪೀಸ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಈ ಟ್ವಿಸ್ಟ್‌ಗೆ ಸ್ಪರ್ಧಿಗಳು ಏನೋ ಪನಿಶ್‌ ಮೆಂಟ್ ಕಾದಿದೆ ಗುರು ಎಂದು ಅಂದುಕೊಂಡಿದ್ದಾರೆ. ಆಗ ಬಿಗ್ ಬಾಸ್ 11ನೇ ಸೀಸನ್‌ನಲ್ಲಿ ನೀವೆಲ್ಲರೂ 2 ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿ ಕ್ಷಣವನ್ನು ಅನುಭವಿಸಿದ್ದೀರಿ ಎಂದು ಹೊಸ ಅಧ್ಯಾಯಕ್ಕೆ ಹೊಸ ಕಿಚ್ಚು ಹಚ್ಚಿದ್ದಾರೆ.

ನರಕದ ಮನೆಯನ್ನೇ ಒಡೆದು ಹಾಕಿರುವುದರಿಂದ ಬಿಗ್ ಬಾಸ್ ಮನೆಯ ಆಟದ ಶೈಲಿ ಈಗ ಬದಲಾಗಿದೆ.

TAGGED:Why did Bigg Boss demolish the hell in the house..?
Share This Article
Facebook Twitter Copy Link Print
Previous Article ಸಾಹಿತ್ಯದಲ್ಲಿ ಮಹತ್ತರ ಸಾಧನೆ; ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊಟ್ಟ ಮೊದಲ ಮಹಿಳೆ ಇವರೇ..
Next Article ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ಘೋಷಿಸಿದ AAP

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?