Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌
ಕರ್ನಾಟಕಪ್ರಮುಖ

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

Share
1 Min Read
SHARE

newsics.com

ಉಡುಪಿ: ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು.

ಬಂಧನಕ್ಕೆ ಒಳಗಾಗಿರುವ ಮಾಣಿಕ್‌ ಹುಸೈನ್‌ ನಕಲಿ ಪಾಸ್‌ಪೋರ್ಟ್‌ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ‌ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

6 ಮಂದಿಯನ್ನು ಉಡುಪಿಯ ಮಲ್ಪೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಯುತ್ತಿದೆ.

TAGGED:7 Bangladeshi citizens who were illegally staying in Malpe were arrested
Share This Article
Facebook Twitter Copy Link Print
Previous Article ಇಸ್ರೇಲ್‌ಗೆ ಸಹಾಯ ಮಾಡಬೇಡಿ-ಅರಬ್ ರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ
Next Article ತುಷಾರ್ ಗಿರಿನಾಥ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?