Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಳೆಯ ನಡುವೆಯೂ ಮೈಸೂರಿನಲ್ಲಿ ಜಂಬೂಸವಾರಿ ವೈಭವ, ನಾಡ ಅಧಿದೇವತೆಯನ್ನು ಕಣ್ತುಂಬಿಕೊಂಡ ಲಕ್ಷ ಲಕ್ಷ ಜನ
ಕರ್ನಾಟಕಪ್ರಮುಖ

ಮಳೆಯ ನಡುವೆಯೂ ಮೈಸೂರಿನಲ್ಲಿ ಜಂಬೂಸವಾರಿ ವೈಭವ, ನಾಡ ಅಧಿದೇವತೆಯನ್ನು ಕಣ್ತುಂಬಿಕೊಂಡ ಲಕ್ಷ ಲಕ್ಷ ಜನ

Share
1 Min Read
SHARE

newsics.com

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಮನೆಮಾಡಿದೆ.

ಶನಿವಾರ ಸಂಜೆ 4:30ರ ಕುಂಭಲಗ್ನದಲ್ಲಿ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಅಂಬಾರಿಯಲ್ಲಿನ ಶಕ್ತಿದೇವತೆ ಚಾಮುಙಡೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚಣೆ ಮಾಡಿದರು.
750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಸರ್ವಾಲಂಕಾರಭೂಷಿತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.

ಇದಕ್ಕೂ‌ ಮೊದಲು ಸುರಿದ ಮಳೆಯನ್ನೂ ಲೆಕ್ಕಿಸದೆ 750 ಕೆಜಿ ತೂಕದ ಚಿನ್ನದಂಬಾರಿ ಹೊತ್ತ ಅಭಿಮನ್ಯು ಅರಮನೆ ಆವರಣದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುತ್ತಿರುವ ದೃಶ್ಯವನ್ನು ಸಾವಿರಾರು ಜನ ಕಣ್ತುಂಬಿಕೊಂಡರು.

ಅಂಬಾರಿ ಹೊತ್ತ ಅಭಿಮನ್ಯು ಆನೆಯೊಂದಿಗೆ ಗಜಪಡೆ ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ.ಗೂ ಹೆಚ್ಚು ದೂರ ಸಾಗಲಿದೆ

ಇದಕ್ಕೂ ಮೊದಲು ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಹಾಗೂ ಗಣ್ಯರು ಪೂಜೆ ಸಲ್ಲಿಸಿದ ಬಳಿಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.

ನಾಡಿನ ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಬಿಂಬಿಸುವ ಸುಮಾರು 51 ಸ್ತಬ್ಧಚಿತ್ರಗಳು ಹಾಗೂ ಕಲಾ ತಂಡಗಳ ಮೆರವಣಿಗೆ ನಡೆಯುತ್ತಿದೆ.

ಬೆಳಗ್ಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವಿನೊಂದಿಗೆ ದೇವರನ್ನು ಅರಮನೆಗೆ ಕರೆತರಲಾಯಿತು. ಬೆಳಗ್ಗೆ 10.15ರ ಸುಮಾರಿಗೆ ಉತ್ತರ ಪೂಜೆಯ ಬಳಿಕ ಆನೆ ಬಾಗಿಲಿನ ಮುಂಭಾಗದಲ್ಲಿ ಜಟ್ಟಿ ಕಾಳಗ ಜರುಗಿತು. ಬಳಿಕ ವಿಜಯಯಾತ್ರೆ ಹೊರಡುವ ಕನ್ನಡಾಂಬೆ ದೇವಾಲಯದ ಒಳಭಾಗದಲ್ಲಿರುವ ಬನ್ನಿ ಮರಕ್ಕೆ ಯದುವೀರ್‌ ಪೂಜೆ ಸಲ್ಲಿಸಿದರು. ನಂತರ ರಾಜವಂಶಸ್ಥರು ಮನೆಗೆ ಮರಳುವ ಮೂಲಕ ನವರಾತ್ರಿಯ 10 ದಿನದ ಧಾರ್ಮಿಕ ಕಾರ್ಯಗಳು ಸಂಪನ್ನಗೊಂಡವು.

ಹೃದಯಾಘಾತಕ್ಕೂ ಮೊದಲು ಏನೆಲ್ಲ ಸಮಸ್ಯೆ ಆಗುತ್ತದೆ..?

ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

ಶಿರಸಿ ಮಾರಿಕಾಂಬಾ ದೇಗುಲದಲ್ಲಿ ಭಕ್ತರಿಗೆ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದರೆ ಮಾತ್ರ ದೇವಿ ದರ್ಶನ

TAGGED:Amidst the rains in Mysorelakhs of people saw the splendor of Jambusavari
Share This Article
Facebook Twitter Copy Link Print
Previous Article ತುಷಾರ್ ಗಿರಿನಾಥ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು
Next Article ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?