ಮಳೆಯ ನಡುವೆಯೂ ಮೈಸೂರಿನಲ್ಲಿ ಜಂಬೂಸವಾರಿ ವೈಭವ, ನಾಡ ಅಧಿದೇವತೆಯನ್ನು ಕಣ್ತುಂಬಿಕೊಂಡ ಲಕ್ಷ ಲಕ್ಷ ಜನ

newsics.com ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಮನೆಮಾಡಿದೆ. ಶನಿವಾರ ಸಂಜೆ 4:30ರ ಕುಂಭಲಗ್ನದಲ್ಲಿ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಅಂಬಾರಿಯಲ್ಲಿನ ಶಕ್ತಿದೇವತೆ ಚಾಮುಙಡೇಶ್ವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚಣೆ ಮಾಡಿದರು. 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ಸರ್ವಾಲಂಕಾರಭೂಷಿತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಇದಕ್ಕೂ‌ ಮೊದಲು ಸುರಿದ ಮಳೆಯನ್ನೂ ಲೆಕ್ಕಿಸದೆ 750 ಕೆಜಿ ತೂಕದ ಚಿನ್ನದಂಬಾರಿ ಹೊತ್ತ ಅಭಿಮನ್ಯು ಅರಮನೆ ಆವರಣದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗುತ್ತಿರುವ ದೃಶ್ಯವನ್ನು ಸಾವಿರಾರು ಜನ ಕಣ್ತುಂಬಿಕೊಂಡರು. … Continue reading ಮಳೆಯ ನಡುವೆಯೂ ಮೈಸೂರಿನಲ್ಲಿ ಜಂಬೂಸವಾರಿ ವೈಭವ, ನಾಡ ಅಧಿದೇವತೆಯನ್ನು ಕಣ್ತುಂಬಿಕೊಂಡ ಲಕ್ಷ ಲಕ್ಷ ಜನ