1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ

newsics.com ಚೆನ್ನೈ: ಮೈಸೂರು ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ತಮಿಳುನಾಡಿನ ತಿರುವಳ್ಳುವರ್‌ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಗೂಡ್ಸ್ ರೈಲಿಗೆ ಗುದ್ದಿದ ಪರಿಣಾಮ 13 ರೈಲು ಬೋಗಿಗಳು ಹಳಿ ತಪ್ಪಿದ್ದು, ಮೂರು‌ ಬೋಗಿಗಳು ಸಂಪೂರ್ಣವಾಗಿ ಸುಟ್ಟಿವೆ. ಕವರಪೆಟ್ಟೈ ಎಂಬ ಸ್ಥಳದಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೀಡಾಗುವ ವೇಳೆ ರೈಲು ಗಂಟೆಗೆ 75 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ. ತಮಿಳುನಾಡು ಸರ್ಕಾರದ ಮಾಹಿತಿಯಂತೆ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಇದರಲ್ಲಿ 14 ಮಂದಿ … Continue reading 1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ