ಬಿಗ್ ಬಾಸ್ ಸ್ಪರ್ಧಿಗಳಿಗೆ ಡಬಲ್ ಧಮಾಕಾ- ಈ ವಾರ ನೋ ಎಲಿಮಿನೇಷನ್?

newsics.com ಕನ್ನಡದ ಬಿಗ್ ಬಾಸ್ 2 ವಾರಗಳು ಕಳೆದಿವೆ. ಈಗಾಗಲೇ ಸ್ಪರ್ಧಿಗಳ ಮಧ್ಯೆ ಉಳಿವಿಗಾಗಿ ಜಟಾಪಟಿ ನಡೆಯುತ್ತದೆ. 16 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಈ ವಾರ ಬಹುತೇಕರು ನಾಮಿನೇಟ್ ಆಗಿದ್ದು, ಹೊರ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈ ವಾರ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬಂದಿವೆ. ಈ ವಾರ ಕೆಲ ನಿಯಮಗಳನ್ನು ಬ್ರೇಕ್ ಮಾಡಿ ಎಲ್ಲರೂ ನಾಮಿನೇಟ್ ಆದರು. ಬಿಗ್ ಬಾಸ್ ಕೆಂಗಣ್ಣಿಗೆ ಎಲ್ಲರೂ ಗುರಿಯಾದರು. ಆ ನಂತರ ನಾಮಿನೇಷನ್ … Continue reading ಬಿಗ್ ಬಾಸ್ ಸ್ಪರ್ಧಿಗಳಿಗೆ ಡಬಲ್ ಧಮಾಕಾ- ಈ ವಾರ ನೋ ಎಲಿಮಿನೇಷನ್?