Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?
ಪ್ರಮುಖ

ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

Share
1 Min Read
SHARE

newsics.com

ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರಾತ್ರಿ ಪೊನ್ನೇರಿ ರೈಲು ನಿಲ್ದಾಣ ದಾಟಿತ್ತು. ಈ ವೇಳೆ ಮುಂದಿನ ನಿಲ್ದಾಣ ಕವರಪೆಟ್ಟೈಗೆ ತೆರಳಲು ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು. ರಾತ್ರಿ 8:30ರ ವೇಳೆ ನಿಲ್ದಾಣ ಪ್ರವೇಶಿಸುವಾಗ ಗೂಡ್ಸ್‌ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಈ ರೈಲು ಕವರಪೆಟ್ಟೈ ನಿಲ್ದಾಣದ ನಂತರ ಗುಡೂರಿನ ಕಡೆಗೆ ಹೋಗಬೇಕಿತ್ತು. ಇದು ಎಕ್ಸ್‌ಪ್ರೆಸ್‌ ರೈಲಾಗಿದ್ದ ಕಾರಣ ಕವರಪೆಟ್ಟೈ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ. ಚೆನ್ನೈನಿಂದ ಈ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು. ಚಾಲಕ ಸಿಗ್ನಲ್‌ಗಳನ್ನು ಸರಿಯಾಗಿ ಅನುಸರಿಸಿದ್ದಾನೆ. ಇಲ್ಲಿ ರೈಲು ಮೇನ್‌ ಲೈನ್‌ನಲ್ಲಿ ಸಾಗಬೇಕಿತ್ತು.ಆದರೆ ಲೂಪ್‌ ಲೈನ್‌ಗೆ ರೈಲು ಪ್ರವೇಶ ಮಾಡಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಬೋಗಿಗಳು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ ಎಕ್ಸ್‌ಪ್ರೆಸ್‌ ರೈಲು ಸಂಚರಿಸುತ್ತಿದ್ದ ಕಾರಣ 13 ಬೋಗಿಗಳು ಹಳಿ ತಪ್ಪಿವೆ.

TAGGED:How did the Bagmati Express train accident happen? Whose fault is it?
Share This Article
Facebook Twitter Copy Link Print
Previous Article ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ; ಆರೋಪಿಗಳು ಅರೆಸ್ಟ್
Next Article ಹೃದಯಾಘಾತಕ್ಕೂ ಮೊದಲು ಏನೆಲ್ಲ ಸಮಸ್ಯೆ ಆಗುತ್ತದೆ..?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?