ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?

newsics.com ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರಾತ್ರಿ ಪೊನ್ನೇರಿ ರೈಲು ನಿಲ್ದಾಣ ದಾಟಿತ್ತು. ಈ ವೇಳೆ ಮುಂದಿನ ನಿಲ್ದಾಣ ಕವರಪೆಟ್ಟೈಗೆ ತೆರಳಲು ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು. ರಾತ್ರಿ 8:30ರ ವೇಳೆ ನಿಲ್ದಾಣ ಪ್ರವೇಶಿಸುವಾಗ ಗೂಡ್ಸ್‌ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ರೈಲು … Continue reading ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಹೇಗಾಯ್ತು? ದೋಷ ಯಾರದ್ದು?