Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; 30 ಮಂದಿ ಸಾವು
ಪ್ರಮುಖ

ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; 30 ಮಂದಿ ಸಾವು

Share
1 Min Read
SHARE

newsics.com

ಇಸ್ರೇಲ್: ಉತ್ತರ ಗಾಜಾದ ಜಬಾಲಿಯಾ ಪಟ್ಟಣದಲ್ಲಿರುವ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 30 ಪ್ಯಾಲೆಸ್ಟೀನಿಯಾದವರು ಮೃತಪಟ್ಟಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಸ್ಥಳೀಯ ಕಾಲಮಾನ ಪ್ರಕಾರ ನಿನ್ನೆ ನಡೆಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 12 ಜನರನ್ನು ಬಲಿತೆಗೆದುಕೊಂಡಿದೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಇನ್ನೂ 14 ಮಂದಿ ನಾಪತ್ತೆಯಾಗಿದ್ದು, ಅವಶೇಷಗಳಡಿ ಸಿಲುಕಿರುವ ಸಾಧ್ಯತೆ. ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯಾದವರಿಗೆ ಆಶ್ರಯವಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಬಿರದಲ್ಲಿನ ಎಂಟು ಶಾಲೆಗಳ ಮೇಲೆ ಹಲವಾರು ದಾಳಿಗಳು ಕನಿಷ್ಠ 18 ಜನರನ್ನು ಕೊಂದಿವೆ ಎಂದು ಏಜೆನ್ಸಿಯ ಉತ್ತರ ಗಾಜಾ ನಿರ್ದೇಶಕ ಅಹ್ಮದ್ ಅಲ್-ಕಹ್ಲುತ್ ಹೇಳಿದ್ದಾರೆ.

TAGGED:Israel Attacks Refugee Camps; 30 people died
Share This Article
Facebook Twitter Copy Link Print
Previous Article ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ
Next Article ನಿರೀಕ್ಷೆಗೂ ಮೀರಿ ಬಂದ ಜನಸಾಗರ, ದಾಖಲೆ ಬರೆದ ಜಂಬೂಸವಾರಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?