newsics.com
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ. ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಈಗಾಗಲೇ ಹೇಳಿದ್ದಾರೆ. ಇದನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದರು.
‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?
ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ
ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ, ಖಾಸಗಿ ಕಂಪನಿಗಳಿಗೂ ಅನ್ವಯ