ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ

newsics.com ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ. ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ … Continue reading ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್: ಗೊರವಯ್ಯನ ಕಾರ್ಣಿಕ