Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?

Share
1 Min Read
SHARE

newsics.com

ಇನ್ನು 10 ವರ್ಷಗಳಲ್ಲಿ ಪುರುಷರು ತಮ್ಮ ಲೈಂಗಿಕ ಅಗತ್ಯಗಳನ್ನು ಪೂರೈಸಲು ರೋಬೋಟ್‌ಗಳನ್ನು ಬಳಸುತ್ತಾರೆ. 2025ರ ವೇಳೆಗೆ ರೋಬೋಟ್ ಲೈಂಗಿಕತೆಯ ರೂಪಗಳು ಶ್ರೀಮಂತ ಕುಟುಂಬಗಳಲ್ಲಿ ಹುಟ್ಟಿಕೊಳ್ಳುತ್ತವೆ. ಮಹಿಳೆಯರು ಪುರುಷರ ಜತೆಗಿನ ಲೈಂಗಿಕತೆಗಿಂತ ರೋಬೋಟ್‌‌ಗಳೊಂದಿಗಿನ ಲೈಂಗಿಕತೆಯನ್ನೇ ಹೆಚ್ಚು ಬಯಸುತ್ತಾರೆ ಎಂದು ‘ದಿ ಸನ್’ ಪತ್ರಿಕೆ ವರದಿ‌ಮಾಡಿದೆ.

ಭವಿಷ್ಯಶಾಸ್ತ್ರಜ್ಞ ಡಾ. ಇಯಾನ್ ಪಿಯರ್ಸನ್ ಅವರ ಭವಿಷ್ಯ ಆಧರಿಸಿ ದಿ ಸನ್ ಪತ್ರಿಕೆ ಈ ವರದಿ ಪ್ರಕಟಿಸಿದೆ.

ಇನ್ಮುಂದೆ ಮಹಿಳೆಯರು ರೋಬೋಟ್‌ಗಳನ್ನೇ ಪ್ರೀತಿಸಲು ಪ್ರಾರಂಭಿಸಬಹುದು ಎಂದು ಪಿಯರ್ಸನ್ ಹೇಳಿದ್ದಾರೆ. ಆದರೆ ಅನೇಕರು ಅವರ ಆಲೋಚನೆಗಳನ್ನು ತಳ್ಳಿಹಾಕಿದ್ದಾರೆ.

ಲೈಂಗಿಕ ಆಟಿಕೆಗಳು, ಲೈಂಗಿಕ ಗೊಂಬೆಗಳು ಮತ್ತು ಕೃತಕ ಬುದ್ಧಿಮತ್ತೆ(AI) ಮತ್ತು ರೋಬೋಟ್‌ಗಳ ಮಿಶ್ರಣದಲ್ಲಿ ಬೆಳೆಯುತ್ತಿರುವ ಲೈಂಗಿಕ ಅಗತ್ಯಗಳ ಉದ್ಯಮದ ಬಳಕೆ ಹೆಚ್ಚುತ್ತಿರುವ ಬಗ್ಗೆ ವರದಿ ಉಲ್ಲೇಖಿಸಿದೆ.

ಲೈಂಗಿಕ ಆಟಿಕೆಗಳು ಮತ್ತು ವೈಬ್ರೇಟರ್‌ಗಳು ಮುಖ್ಯವಾಹಿನಿಯ ಸಂಭಾಷಣೆಗಳನ್ನು ಪ್ರವೇಶಿಸುವ ಉದಾಹರಣೆಗಳನ್ನು ಉಲ್ಲೇಖಿಸಿರುವ ಪಿಯರ್ಸನ್, ಅಶ್ಲೀಲತೆಯನ್ನು ನೋಡುವುದಕ್ಕಿಂತ ಮಹಿಳೆಯರಲ್ಲಿ ರೋಬೋಟ್ ಸೆಕ್ಸ್ ಹೆಚ್ಚು ಜನಪ್ರಿಯವಾಗಲು ಹೆಚ್ಚು ಸಮಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

2050ರ ವೇಳೆಗೆ ಸಾಮಾನ್ಯ ಲೈಂಗಿಕತೆಗಿಂತ ರೋಬೋಟ್ ಸೆಕ್ಸ್ ಹೆಚ್ಚು ಸಾಮಾನ್ಯವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

‘ದಿ ರೈಸ್ ಆಫ್ ದಿ ರೋಬೋಸೆಕ್ಸುವಲ್ಸ್’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿರುವ ದಿ ಸನ್ ಪತ್ರಿಕೆ, 2030ರ ವೇಳೆಗೆ ವರ್ಚುವಲ್ ರಿಯಾಲಿಟಿ ಸೆಕ್ಸ್ ಸಾಮಾನ್ಯವಾಗಲಿದೆ ಎಂದು ಹೇಳಿದೆ. 2035 ರ ವೇಳೆಗೆ ಲೈಂಗಿಕ ಆಟಿಕೆಗಳು ವರ್ಚುವಲ್ ರಿಯಾಲಿಟಿ ಸೆಕ್ಸ್‌ಗೆ ಲಿಂಕ್ ಮಾಡುತ್ತವೆ ಎಂದು ವರದಿ ವಿವರಿಸಿದೆ.

ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್ ಪ್ರಶಸ್ತಿ

ಬಟ್ಟೆ ಸರಿಯಾಗಿ ಧರಿಸದಿದ್ರೆ ಆ್ಯಸಿಡ್ ಎರಚುವೆ!; ಬೆದರಿಕೆ ಹಾಕಿದ ವ್ಯಕ್ತಿ ಕೆಲಸದಿಂದ ವಜಾ

TAGGED:#robots #desire #relationship #men and women #the sun #pierson
Share This Article
Facebook Twitter Copy Link Print
Previous Article ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ
Next Article 1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?