Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಗಳನ್ನು ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
ಪ್ರಮುಖ

ಮಗಳನ್ನು ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

Share
1 Min Read
SHARE

newsics.com

ಲಕ್ನೋ: ತನ್ನ 10 ವರ್ಷದ ಮಗಳನ್ನು ಹಗ್ಗದಿಂದ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ತಂದೆ ತನ್ನ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ್ದಾನೆ. ಈ ಕುರಿತು ನೆರೆಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಗೋವಿಂದ್ ರೈ ರೈಕ್ವಾರ್ (45) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ವಿಚಾರಣೆ ವೇಳೆ, ಮಗಳು ನಾನು ಹೇಳುವುದನ್ನು ಪಾಲಿಸುವುದಿಲ್ಲ. ನನ್ನ ಮಾತನ್ನು ಕೇಳುವುದಿಲ್ಲ. ಆ ಕಾರಣಕ್ಕೆ ನಾನು ಕೋಪಗೊಂಡು ಆಕೆಯನ್ನು ಥಳಿಸಿದ್ದೇನೆ ಎಂದು ಹೇಳಿಕೊಂಡಿರುವುದಾಗಿ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜಾ ದಿನೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

TAGGED:The father hanged his daughter upside down and beat him up
Share This Article
Facebook Twitter Copy Link Print
Previous Article ನಿರೀಕ್ಷೆಗೂ ಮೀರಿ ಬಂದ ಜನಸಾಗರ, ದಾಖಲೆ ಬರೆದ ಜಂಬೂಸವಾರಿ
Next Article ಕಾರ್ಖಾನೆ ಕಾಮಗಾರಿ ವೇಳೆ ಗೋಡೆ ಕುಸಿತ – 7 ಕಾರ್ಮಿಕರು ದುರ್ಮರಣ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?