ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಇಂದು, ಏನೇನು ಕಾರ್ಯಕ್ರಮ?

newsics.com ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಇಂದು ಶನಿವಾರ(ಅ.12) ವಿ‍ಶ್ವವಿಖ್ಯಾತ ಮೈಸೂರು ದಸರಾದ ಅದ್ಧೂರಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ನವರಾತ್ರಿಯ ಕೊನೆಯ ದಿನ ವಿಜಯದಶಮಿಯಂದು ಈ ಐತಿಹಾಸಿಕ ಮೆರವಣಿಗೆ ನಡೆಯುವುದು ಪದ್ಧತಿ. ಶನಿವಾರ ಬೆಳಗ್ಗೆ 9.45ಕ್ಕೆ ಪೂಜಾ ವಿಧಾನಗಳು ಆರಂಭವಾಗಲಿವೆ. ಈ ಸಂದರ್ಭದಲ್ಲಿ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುವಿನೊಂದಿಗೆ ದೇವರನ್ನು ಅರಮನೆಗೆ ಕರೆತರಲಾಗುತ್ತದೆ. ಬೆಳಗ್ಗೆ 10.15ಕ್ಕೆ ಉತ್ತರ ಪೂಜೆಯ ಬಳಿಕ ಆನೆ ಬಾಗಿಲಿನ ಮುಂಭಾಗದಲ್ಲಿ ಜಟ್ಟಿ ಕಾಳಗ ನಡೆಯಲಿದೆ. 11.20ರಿಂದ 11.45ರವರೆಗೆ ಆನೆ ಬಾಗಿಲನ … Continue reading ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಇಂದು, ಏನೇನು ಕಾರ್ಯಕ್ರಮ?