ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು
newsics.com ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ (66) ಅವರು ಮುಂಬೈನ ಬಾಂದ್ರಾದಲ್ಲಿ ಗುಂಡಿನ ದಾಳಿಯಿಂದ ಸಾವನ್ನಪ್ಪಿದ್ದಾರೆ. ಇವರ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡ ಇದೆ ಎಂದು ತಿಳಿದುಬಂದಿದೆ. ಹೌದು. ತೀವ್ರ ಗಾಯಗೊಂಡಿದ್ದ ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸತಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ … Continue reading ಸಿದ್ದಿಕಿ ಹತ್ಯೆ ಹಿಂದೆ ಬಿಷ್ಣೋಯ್ ಗ್ಯಾಂಗ್ ಕೈವಾಡ – ಬೆಚ್ಚಿಬೀಳಿಸುವ ರಹಸ್ಯ ಬಯಲು
Copy and paste this URL into your WordPress site to embed
Copy and paste this code into your site to embed