Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌
ಪ್ರಮುಖ

ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌

Share
1 Min Read
SHARE

newsics.com

ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.

ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್‌ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:Death threat to Haryana CM in WhatsApp group - Accused arrested
Share This Article
Facebook Twitter Copy Link Print
Previous Article ದಿನ ಭವಿಷ್ಯ, 13-10-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಬಾಬಾ ಸಿದ್ದಿಕ್ ಹತ್ಯೆ ಕೇಸ್: ಪೊಲೀಸರಿಂದ ತನಿಖೆ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?