ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌

newsics.com ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ. ಈ ವಿಚಾರ … Continue reading ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌