Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಬಾ ಸಿದ್ದಿಕ್ ಹತ್ಯೆ ಕೇಸ್: ಪೊಲೀಸರಿಂದ ತನಿಖೆ ಆರಂಭ
ಪ್ರಮುಖ

ಬಾಬಾ ಸಿದ್ದಿಕ್ ಹತ್ಯೆ ಕೇಸ್: ಪೊಲೀಸರಿಂದ ತನಿಖೆ ಆರಂಭ

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮುಂಬೈನಲ್ಲಿ ನಿನ್ನೆ ಶನಿವಾರ ರಾತ್ರಿ ಮೂವರು ದುಷ್ಕರ್ಮಿಗಳ ಗುಂಡಿಗೆ ಎನ್‌ಸಿಪಿ ನಾಯಕ ಸಿದ್ದಿಕ್ ಬಲಿಯಾಗಿದ್ದಾರೆ. ಸದ್ಯ ಈ ಆಘಾತಕಾರಿ ಘಟನೆಯು ಮುಂದಿನ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ

ಬಾಬಾ ಸಿದ್ದಿಕ್ ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ಮೂರು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ, ಸಿದ್ದಿಕ್ ಹಲವಾರು ಬಾಲಿವುಡ್ ತಾರೆಗಳಿಗೆ ಹತ್ತಿರವಾಗಿದ್ದರು.

TAGGED:Former Maharashtra minister Baba Siddiqui shot dead: Investigation by police from various angles started
Share This Article
Facebook Twitter Copy Link Print
Previous Article ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌
Next Article ಬಾಬಾ ಸಿದ್ದಿಕ್ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಅಂದರ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?