ದುಷ್ಕರ್ಮಿಗಳ ಗುಂಡಿಗೆ ಮಾಜಿ ಸಚಿವ, NCP ನಾಯಕ ಬಾಬಾ ಸಿದ್ದಿಕ್ ಬಲಿ

newsics.com ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈನಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಮೂಲಗಳ ಪ್ರಕಾರ ಸಿದ್ದಿಕ್ ಮೇಲೆ ಮೂರು ಗುಂಡುಗಳು ಹಾರಿವೆ. ತಕ್ಷಣವೇ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತು‌. ಅಲ್ಲಿ ಅವರು ಕೆಲವೇ ಸಮಯದಲ್ಲಿ ಕೊನೆಯುಸಿರೆಳೆದರು. ಬಾಂದ್ರಾ ಬಾಯ್ ಎಂದೂ ಕರೆಸಿಕೊಳ್ಳುತ್ತಿದ್ದ ಸಿದ್ದಿಕ್ ಬಾಲಿವುಡ್ ನಟರಾದ ಸಂಜಯ್ ದತ್ ಮತ್ತು ಸಲ್ಮಾನ್ ಖಾನ್ … Continue reading ದುಷ್ಕರ್ಮಿಗಳ ಗುಂಡಿಗೆ ಮಾಜಿ ಸಚಿವ, NCP ನಾಯಕ ಬಾಬಾ ಸಿದ್ದಿಕ್ ಬಲಿ