ಬಾಬಾ ಸಿದ್ದಿಕ್ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಅಂದರ್!

newsics.com ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಶಂಕಿತರು ತಾವು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ರನ್ನು ನಿನ್ನೆ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದು ಸುಪಾರಿ ಹತ್ಯೆ ಎಂದು ಶಂಕಿಸಿರುವ ಪೊಲೀಸರು ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಗುಂಡಿನ ದಾಳಿ ಸಂಬಂಧ ಹರ್ಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ … Continue reading ಬಾಬಾ ಸಿದ್ದಿಕ್ ಹತ್ಯೆ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಇಬ್ಬರು ಅಂದರ್!