Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!
ಪ್ರಮುಖಮನರಂಜನೆವೈರಲ್

ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!

Share
1 Min Read
SHARE

newsics.com

ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ಓವಿಯಾ ಖಾಸಗಿ ವಿಡಿಯೋ ಲೀಕ್ ಆಗಿದೆ ಎನ್ನಲಾಗಿದೆ.
ಹೌದು, ಯಶ್ ಜೊತೆ ಕಿರಾತಕ ಸಿನೆಮಾದಲ್ಲಿ ಹಿರೋಯಿನ್ ಆಗಿ ನಟಿಸಿದ್ದ ನಟಿ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಿನ್ನೆಯಿಂದಲೇ ಟ್ರೆಂಡಿಂಗ್ ನಲ್ಲಿರುವ #OviyaLeaked ಭಾರೀ ಸದ್ದು ಮಾಡುತ್ತಿದೆ. ತಮಿಳು, ಮಲೆಯಾಳಂ ಕನ್ನಡ ಸಿನೆಮಾಗಳಲ್ಲಿ ನಟಿಸಿರುವ ಓವಿಯಾ ಕನ್ನಡದಲ್ಲಿ ಎರಡು ಸಿನೆಮಾಗಳಲ್ಲಿ ನಟಿಸಿದ್ದಾರೆ.

ಸದ್ಯ ವೈರಲ್ ಆಗಿರೊ‌ ವಿಡಿಯೋ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಟಿ ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು ತಮಾಷೆಯ ಉತ್ತರವನ್ನು ನೀಡಿದ್ದಾರೆ. ಅಲ್ಲದೇ, ನೆಟಿಜನ್ ಒಬ್ಬರು ವಿಡಿಯೋ ಹಾಕಿ ಮೇಡಂ ನಿಮ್ಮದು 17 ಸೆಕೆಂಡ್‌ಗಳ ವಿಡಿಯೋ ಇದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ನಟಿ ನೋಡಿ ಆನಂದಿಸಿ ಎಂದು ಬರೆದಿದ್ದರು. ಅಂತೆಯೇ, ಇನ್ನೊಬ್ಬ ನೆಟಿಜನ್ ಮೇಡಂ ‘ಉದ್ದದ ವೀಡಿಯೊ ಇದೀಯಾ’ ಎಂದು ಕೇಳಿದ್ದರು. ಇದಕ್ಕೆ ನಟಿ ‘ನೆಕ್ಸ್ಟ್ ಟೈಮ್ ಬ್ರೋ’ ಎಂದು ಬರೆದಿದ್ದಾರೆ.
ಸದ್ಯಕ್ಕೆ ಓವಿಯಾ ನೀಡಿರುವ ಈ ಉತ್ತರಗಳ ಕುರಿತು ಚರ್ಚೆಯಾಗುತ್ತಿದೆ. ಯಾಕೆಂದರೆ ಸಾಮಾನ್ಯವಾಗಿ ಈ ತರಹದ ಸುದ್ದಿಗಳಿಗೆ ಸೆಲೆಬ್ರಿಟಿಗಳು ಪ್ರತಿಕ್ರಿಯೆಯನ್ನು ನೀಡುವುದಿಲ್ಲ. ಆದರೆ.. ಓವಿಯಾ ಮಾತ್ರ ನೇರವಾಗಿಯೇ ಉತ್ತರ ಕೊಟ್ಟಿದ್ದಾರೆ.

TAGGED:'enjoy' the actress who gave back to the netizen!Oviya private video leaked? See
Share This Article
Facebook Twitter Copy Link Print
Previous Article ಹನಿಮೂನ್‌ಗೆ ಹೋಗಿ ಕಾಲು ಮುರಿದುಕೊಂಡ ದಂಪತಿ
Next Article ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?