ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!

newsics.com ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ಓವಿಯಾ ಖಾಸಗಿ ವಿಡಿಯೋ ಲೀಕ್ ಆಗಿದೆ ಎನ್ನಲಾಗಿದೆ. ಹೌದು, ಯಶ್ ಜೊತೆ ಕಿರಾತಕ ಸಿನೆಮಾದಲ್ಲಿ ಹಿರೋಯಿನ್ ಆಗಿ ನಟಿಸಿದ್ದ ನಟಿ ಓವಿಯಾ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಿನ್ನೆಯಿಂದಲೇ ಟ್ರೆಂಡಿಂಗ್ ನಲ್ಲಿರುವ #OviyaLeaked ಭಾರೀ ಸದ್ದು ಮಾಡುತ್ತಿದೆ. ತಮಿಳು, ಮಲೆಯಾಳಂ ಕನ್ನಡ ಸಿನೆಮಾಗಳಲ್ಲಿ ನಟಿಸಿರುವ ಓವಿಯಾ ಕನ್ನಡದಲ್ಲಿ ಎರಡು ಸಿನೆಮಾಗಳಲ್ಲಿ ನಟಿಸಿದ್ದಾರೆ. ಸದ್ಯ ವೈರಲ್ ಆಗಿರೊ‌ ವಿಡಿಯೋ ಬಗ್ಗೆ … Continue reading ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!