newsics.com
ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ಹಾವೇರಿ, ಬೆಳ್ಳೂರು, ಭದ್ರಾವತಿ, ನಾಗಮಂಗಲ, ಹಗರಿಬೊಮ್ಮನಹಳ್ಳಿ, ಯಲಬುರ್ಗಾ, ಕುಕನೂರು, ಇಳಕಲ್, ಕೂಡಲಸಂಗಮ, ಬಿಳಗಿ, ಗದಗ, ಲಕ್ಷ್ಮೇಶ್ವರ, ಬೈಲಹೊಂಗಲ, ಗುತ್ತಲ್, ಆಲಮಟ್ಟಿ, ಗೋಕಾಕ್, ಹರಪನಹಳ್ಳಿ, ಚನ್ನರಾಯಪಟ್ಟಣ, ದಾವಣಗೆರೆಯಲ್ಲಿ ಮಳೆಯಾಗಿದೆ.