ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್
newsics.com ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದ ನಡುವೆಯೂ ಸುದೀಪ್ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ಸಿಕ್ಕಿರುವ ಟಿಆರ್‌ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿರುವ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನಹರಿಸುವ ಸಮಯ ಬಂದಿದೆ’ ಎಂದು … Continue reading ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್
Copy and paste this URL into your WordPress site to embed
Copy and paste this code into your site to embed