Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡೋರೆಮನ್‌ ಕಾರ್ಟೂನ್ ಪಾತ್ರಕ್ಕೆ ಧ್ವನಿಯಾಗಿದ್ದ ನಟಿ ನಿಧನ!
ಪ್ರಮುಖ

ಡೋರೆಮನ್‌ ಕಾರ್ಟೂನ್ ಪಾತ್ರಕ್ಕೆ ಧ್ವನಿಯಾಗಿದ್ದ ನಟಿ ನಿಧನ!

Share
1 Min Read
SHARE

newsics.com

ವಿಶ್ವದ ಪ್ರಸಿದ್ಧ ಕಾರ್ಟೂನ್‌ಗಳಲ್ಲಿ ಡೋರೆಮಾನ್ ಕೂಡ ಒಂದು. ಇಂದಿಗೂ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಡೋರೆಮಾನ್ ಶೋ ನೋಡ್ತಾರೆ. ಆದ್ರೆ ಇದೀಗ ಡೋರೆಮನ್ ಪಾತ್ರವು ತನ್ನ ಧ್ವನಿಯನ್ನು ಕಳೆದುಕೊಂಡಿದೆ.

ಹೌದು,ಡೋರೇಮನ್ ಪಾತ್ರಕ್ಕೆ ಧ್ವನಿ ನೀಡಿದ ಖ್ಯಾತ ನಟಿ ನೊಬುಯೊ ಒಯಾಮಾ ನಿಧನರಾಗಿದ್ದಾರೆ. ನಟಿ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಅನ್ನು ಜಯಿಸಿದ್ದರು. ಆದ್ರೆ ಇದೀಗ ಕೊನೆಯುಸಿರೆಳೆದಿದ್ದಾರೆ.

1979 ರಲ್ಲಿ ಕಾರ್ಟೂನ್ ಶೋ ‘ಡೋರೆಮನ್’ ಪ್ರಾರಂಭವಾಯಿತು. ನೊಬುಯೊ ಒಯಾಮಾ 1979 ರಿಂದ 2005 ರವರೆಗೆ ನಟಿ ನೊಬುಯೊ ಒಯಾಮಾ ಡೋರೇಮನ್‌ಗೆ ಧ್ವನಿ ನೀಡಿದ್ದಾರೆ. ಆಕೆಯ ಧ್ವನಿಯು ಜಪಾನ್‌ನಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಮಕ್ಕಳಿಗೆ ಇಷ್ಟವಾಯಿತು.

ನೊಬುಯೊ ಒಯಾಮಾ ವೃದ್ಧಾಪ್ಯದಿಂದ ನಿಧನರಾಗಿದ್ದು,‌ಆಕೆಯ ನಿಧನಕ್ಕೆ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ಜಪಾನ್ ಮಾಧ್ಯಮಗಳು ವರದಿ ಮಾಡಿವೆ.

ನೊಬುಯೊ ಒಯಾಮಾ 1933 ರಲ್ಲಿ ಟೋಕಿಯೊದಲ್ಲಿ ಜನಿಸಿದರು. ಅವರು 1957 ರಿಂದ ಧ್ವನಿ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ರು. ಅವರು ಲಸ್ಸಿ ಎಂಬ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ನಂತರ ಅವರು 1965 ಮತ್ತು 1966 ರ ನಡುವೆ ಪ್ರಸಾರವಾದ ಹಸ್ಲ್ ಪಂಚ್‌ಗೆ ತಮ್ಮ ಧ್ವನಿಯನ ನೀಡಿದರು. ನಂತರ ಅವರು ಇನ್ವಿನ್ಸಿಬಲ್ ಸೂಪರ್‌ಮ್ಯಾನ್ ಜಾಂಬೊ 3 ರಲ್ಲಿ ಕ್ಯಾಪಿ ಜಿನ್ ಪಾತ್ರಕ್ಕೆ ಧ್ವನಿ ನೀಡಿದ್ರು.

TAGGED:The actress who was the voice of Doraemon cartoon character passed away!
Share This Article
Facebook Twitter Copy Link Print
Previous Article ಇಂಡೋನ್ಯೇಷ್ಯಾದಲ್ಲಿ ನಡೆಯುತ್ತೆ ಸಂತೋಷದ ಮದುವೆಗಳು; ಏನಿದು ಟ್ರೆಂಡ್?
Next Article ಬೀಡಿ ಸೇದುತ್ತ ಕೆಎಸ್ಆರ್‌ಟಿಸಿ ಬಸ್ ಓಡಿಸಿದ ಚಾಲಕ, ವೈರಲ್ ವಿಡಿಯೋ ನೋಡಿ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?