Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಂದೇ ಕುಟುಂಬದ ಮೂವರ ಶವ ಪತ್ತೆ; ಮಾಟ-ಮಂತ್ರದ ಶಂಕೆ
ಪ್ರಮುಖ

ಒಂದೇ ಕುಟುಂಬದ ಮೂವರ ಶವ ಪತ್ತೆ; ಮಾಟ-ಮಂತ್ರದ ಶಂಕೆ

Share
1 Min Read
SHARE

newsics.com
ಒಂದೇ ಕುಟುಂಬದ ಮೂವರ ಶವ ಪತ್ತೆಯಾಗಿದ್ದು, ವಾಮಾಚಾರದ ಶಂಕೆ ವ್ಯಕ್ತವಾಗಿರುವ ಘಟನೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ವಾಮಾಚಾರದ ಶಂಕೆ ವ್ಯಕ್ತವಾಗಿದೆ. ಅಕ್ಟೋಬರ್ 10ರಂದು ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ದುಗ್ಲು ಪೂರ್ಣಿ (57), ಪತ್ನಿ ಸುಕ್ಬರೋ ಪೂರ್ಣಿ (48) ಮತ್ತು ಅವರ ಮಗಳು ದಸ್ಕಿರ್ ಪೂರ್ಣಿ (24) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಇನ್ನು ಇವರ ದೇಹಗಳು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯಗಳಾಗಿವೆ. ವಾಮಾಚಾರದ ಅನುಮಾನದ ಆಧಾರದ ಮೇಲೆ ಕುಟುಂಬದವರ ಬಳಿ ಮಾಹಿತಿ ಪಡೆಯುತ್ತಿದ್ದಾರೆ.

ಖಚಿತ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ ಶವಗಳನ್ನು ಅರಣ್ಯದಿಂದ ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

TAGGED:The bodies of three members of the same family were found; Suspicion of witchcraft
Share This Article
Facebook Twitter Copy Link Print
Previous Article ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ: ತಾವೇ ಕುಂಕುಮ ಹಚ್ಚಿಕೊಂಡ ಸಿಎಂ
Next Article ಅ. 17 ರಂದು BBMPಯಿಂದ ‘ನಾಯಿಗಳ ಹಬ್ಬ’ ಆಚರಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?