ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 115 ದಿನಗಳ ಕಾಲ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅಂಡ್ ಗ್ಯಾಂಗ್‌ಗೆ ನ್ಯಾಯಾಲಯದಿಂದ ಜಾಮೀನು ವಜಾಗೊಳಿಸಲಾಗಿದೆ. ಆದರೆ, ಎ13 ದೀಪಕ್‌ಗೆ ಮಾತ್ರ ಜಾಮೀನು ಮಂಜೂರು ಮಾಡಲಾಗಿದೆ. ಇನ್ನು ಮೂವರ ಜಾಮೀನು ಅರ್ಜಿ ಆದೇಶವನ್ನು ಅ.16ಕ್ಕೆ ಕಾಯ್ದಿರಿಸಲಾಗಿದೆ. ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸೆಷನ್ಸ್ ಕೋರ್ಟ್ ಸುಧೀರ್ಘ ವಿಚಾರಣೆ ನಡೆಸಲಾಗಿತ್ತು. ಈ ಬಗ್ಗೆ ಸೋಮವಾರ ವಾದ ವಿವಾದದ ಆಧಾರದಲ್ಲಿ ಆದೇಶ ನೀಡಿದ ನ್ಯಾಯಾಲಯದ … Continue reading ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು