ಸುದೀಪ್ ಹೇಳಿಕೆ ಬೆನ್ನಲ್ಲೇ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಶಾಕ್!

newsics.com ಬೆಂಗಳೂರು : ಕಿಚ್ಚ ಸುದೀಪ್ ಬಿಗ್ಬಾಸ್ ನಿರೂಪಣೆ ಇದೇ ಕೊನೆ ಎಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಬಿಗ್ಬಾಸೇ ಖುದ್ದಾಗಿ ಬಿಗ್ಬಾಸ್ ಮನೆಯಿಂದ ಹೊರಕ್ಕೆ ಬರುವುದಾಗಿ ಅನೌನ್ಸ್ ಮಾಡಿದ್ದಾರೆ! ಇದು ಸ್ಪರ್ಧಿಗಳನ್ನೆಲ್ಲ ಬೆಚ್ಚಿ ಬೀಳಿಸಿದೆ. ಬಿಗ್ಬಾಸ್ ಮನೆಯಲ್ಲಿ ಫೋನ್ ರಿಂಗ್ ಆಗಿದ್ದು, ಸ್ಪರ್ಧಿಯೊಬ್ಬರು ಫೋನ್ ರಿಸೀವ್ ಮಾಡಿದಾಗ ಅತ್ತ ಕಡೆಯಿಂದ ಬಿಗ್ಬಾಸ್ ಮಾತನಾಡಿದ್ದಾರೆ. ಅಷ್ಟಕ್ಕೂ ಫೋನ್ನಲ್ಲಿ ಬಿಗ್ಬಾಸ್ ಹೀಗೆ ಹೇಳಿದ್ದಾರೆ… ‘ನಿಮ್ಮೆಲ್ಲರ ವರ್ತನೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಉಡಾಫೆ, ಅಪ್ರಾಮಾಣಿಕತೆಯ ನಡೆ ಇತ್ಯಾದಿಗಳಿಂದ ಬೇಸತ್ತು ಈ … Continue reading ಸುದೀಪ್ ಹೇಳಿಕೆ ಬೆನ್ನಲ್ಲೇ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಶಾಕ್!