Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಲಿಯಾ ಭಟ್‌ಗೆ ಇದೆಯಂತೆ ಈ ರೋಗ!! ಸಂದರ್ಶನದಲ್ಲಿ ನಟಿ ಹೇಳಿದ್ದೇನು
ದೇಶಮನರಂಜನೆ

ಆಲಿಯಾ ಭಟ್‌ಗೆ ಇದೆಯಂತೆ ಈ ರೋಗ!! ಸಂದರ್ಶನದಲ್ಲಿ ನಟಿ ಹೇಳಿದ್ದೇನು

Share
1 Min Read
SHARE

newsics.com

ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರು ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದು, ಹೈಪರ್ ಆ್ಯಕ್ಟಿವಿಟಿ ಡಿಸಾರ್ಡರ್‌ (ಎಡಿಎಚ್‌ಡಿ) ಇರುವುದು ದೃಢವಾಗಿದೆ.

ಅವರು ಮನೋವೈಜ್ಞಾನಿಕ ಪರೀಕ್ಷೆಯನ್ನು ತೆಗೆದುಕೊಂಡ ನಂತರ ಎಡಿ‌ಎಚ್‌ಡಿ ರೋಗಲಕ್ಷಣಗಳು ಇರುವುದು ಪತ್ತೆಯಾಗಿದೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಬಗ್ಗೆ ಬಹಿರಂಗಪಡಿಸಿದ್ದು, ತಮಗೆ ಬಾಲ್ಯದಿಂದಲೂ ಈ ರೋಗ ಇರುವುದಾಗಿ ಹೇಳಿಕೊಂಡಿದ್ದಾರೆ.

‘ನಾನು ಚಿಕ್ಕ ವಯಸ್ಸಿನಿಂದಲೂ ಜೋನ್ ಔಟ್ ಆಗುತ್ತಿದ್ದೆ. ತರಗತಿಯಲ್ಲಿ ಅಥವಾ ಮಾತನಾಡುವಾಗ ಜೋನ್ ಔಟ್ ಆಗುತ್ತಿದ್ದೆ. ಇತ್ತೀಚೆಗೆ ನಾನು ಮಾನಸಿಕ ಪರೀಕ್ಷೆಯನ್ನು ಮಾಡಿಸಿಕೊಂಡಾಗ ಎಡಿಎಚ್‌ಡಿ ಇರುವುದು ಗೊತ್ತಾಯಿತು. ನಾನು ಕ್ಯಾಮೆರಾದ ಮುಂದೆ ಏಕೆ ಮೌನವಾಗಿರುತ್ತಿದ್ದೆ ಎಂದು ನನಗೆ ಆವಾಗ ಅರ್ಥವಾಯಿತು’ ಎಂದಿದ್ದಾರೆ.

ಎಡಿ‌ಎಚ್‌ಡಿ ನರಗಳ ಬೆಳವಣಿಗೆಯ ಅಸ್ವಸ್ಥತೆಯಾಗಿದ್ದು, ಇದು ಅನೇಕರಲ್ಲಿ ತುಂಬಾ ಸಾಮಾನ್ಯವಾಗಿದೆ. ಆಲಿಯಾ ಅವರಂತಹ ಅನೇಕ ಜನರು ಬಾಲ್ಯದಿಂದಲೂ ಇದನ್ನ ಅನುಭವಿಸುತ್ತಿದ್ದರೂ ವೃತ್ತಿಪರವಾಗಿ ಯಶಸ್ವಿ ಜೀವನ ನಡೆಸುತ್ತಾರೆ. ಆದಾಗ್ಯೂ ಇದು ಜೀವನಶೈಲಿಗೆ ಅಡ್ಡಿಪಡಿಸಲು ಪ್ರಾರಂಭಿಸಿದಾಗ ವೈದ್ಯರನ್ನು ಭೇಟಿಯಾಗುವುದು ಒಳಿತು.

TAGGED:ADHDAlia BhatbollywoodDiagnosedHighper activity disorder
Share This Article
Facebook Twitter Copy Link Print
Previous Article ಶಾರುಖ್ ಪುತ್ರಿಯ ವಿಡಿಯೋ ವೈರಲ್; ಅಭಿಮಾನಿಗಳಿಂದ ಬಂತು ಹೀಗೆಲ್ಲ ಕಮೆಂಟ್ಸ್!!
Next Article ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?