ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ

newsics.com ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಬೆಳಗಿನ ಜಾವ ಬೆಂಗಳೂರು ಸೇರಿ ವಿವಿಧೆಡೆ ಮಳೆ ಸುರಿದಿದೆ. ಮಂಗವಾರದಿಂದ(ಅ.15) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಈ ವಾರಪೂರ್ತಿ ಭಾರೀ ಮಳೆ ಸಾಧ್ಯತೆ