Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸವಕಲ್ಯಾಣ ಬಿಜೆಪಿ ಶಾಸಕ ಸಲಗರ್ ಆಪ್ತ ಸುಗರೆ ನಿಗೂಢ ನಾಪತ್ತೆ
ಕರ್ನಾಟಕಪ್ರಮುಖ

ಬಸವಕಲ್ಯಾಣ ಬಿಜೆಪಿ ಶಾಸಕ ಸಲಗರ್ ಆಪ್ತ ಸುಗರೆ ನಿಗೂಢ ನಾಪತ್ತೆ

Share
1 Min Read
SHARE

newsics.com

ಬೀದರ್: ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ ಅವರ‌‌ ಆಪ್ತ ಸಂಜುಕುಮಾರ ಸುಗರೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

ಭಾನುವಾರ ಬೆಳಗಿನ ಜಾವ 4ರ ಸುಮಾರಿಗೆ ಬಸವಕಲ್ಯಾಣದ ಜೈಶಂಕರ ಕಾಲೋನಿಯ ತಮ್ಮ‌ ನಿವಾಸದಿಂದ‌ ತೆರಳಿದ ಅವರ ಸುಳಿವು ಇನ್ನೂ ಸಿಕ್ಕಿಲ್ಲ.‌ ಇದು‌ ಕುಟುಂಬದವರಲ್ಲಿ ಆತಂಕ ಮೂಡಿಸಿದಯಲ್ಲದೆ ಕ್ಷೇತ್ರದ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಮನೆಯಿಂದ ಭಾನುವಾರ ಬೆಳಗಿನ‌ ಜಾವ ಸುಗರೆ ಅವರು ಕಾಲ್ನಡಿಗೆಯಲ್ಲೇ ಹೊರಹೋಗಿದ್ದಾರೆ.‌ ತಮ್ಮ ಎರಡು ಫೋನ್‌ಗಳನ್ನು ಮನೆಯಲ್ಲೇ ಇಟ್ಟಿದ್ದಾರೆ. ಇವರು ಮನೆಯಿಂದ ಒಬ್ಬರೇ ಹೋಗುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ಎಲ್ಲಿಗೆ ಹೋದರು? ಮನೆಯವರಿಗೆ ಹೇಳದೆ ಕೇಳದೆ ಏಕೆ ಹೋದರು? ಸದ್ಯ ಎಲ್ಲಿದ್ದಾರೆ‌‌‌? ಹೇಗಿದ್ದಾರೆ ಎಂಬುದು‌‌‌ ಗೊತ್ತಾಗಿಲ್ಲ.

ಈ ಸಂಬಂಧ ಸುಗರೆ ಪುತ್ರ‌ ಬಸವಕಲ್ಯಾಣ ನಗರ ಠಾಣೆಗೆ ದೂರು ನೀಡಿದ್ದು, ತಂದೆಯ ಪತ್ತೆಗೆ ಮೊರೆಯಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುಗರೆ ಪತ್ತೆಗಾಗಿ ವಿಶೇಷ ತಂಡ ರಚಿಸಿ‌ ಶೋಧ ಕಾರ್ಯ ಆರಂಭಿಸಿದ್ದಾರೆ. ವಿವಿಧೆಡೆಯ ಸಿಸಿಟಿವಿ ದೃಶ್ಯಾವಳಿ ಸಹ ಪರಿಶೀಲನೆ ಮಾಡುತ್ತಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡಗಿಲ್ಲ ಜಾಮೀನು

ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – 3 ಆರೋಪಿಗಳಿಗೆ ಜಾಮೀನು

ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ

TAGGED:Basavakalyan BJP MLA Salagar's close associate Sugare mysteriously disappeared
Share This Article
Facebook Twitter Copy Link Print
Previous Article ಡಾಲಿಗೆ ಜೋಡಿಯಾದ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ
Next Article ಮುಂದಿನ ತಿಂಗಳು ರೇಣುಕಾಸ್ವಾಮಿ ಮಗು ಜನನ..

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?