Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಾಲಿಗೆ ಜೋಡಿಯಾದ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ
ಪ್ರಮುಖಮನರಂಜನೆ

ಡಾಲಿಗೆ ಜೋಡಿಯಾದ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ

Share
1 Min Read
SHARE

newsics.com

ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಇದೀಗ ಹೊಸ ಚಿತ್ರವೊಂದಕ್ಕೆ ಸೆಲೆಕ್ಟ್ ಆಗಿದ್ದಾರೆ. ಡಾಲಿ ಧನಂಜಯ ಜೊತೆ ರೀಷ್ಮಾ ರೊಮ್ಯಾನ್ಸ್ ಮಾಡಲಿದ್ದಾರೆ.

ರಶ್ಮಿಕಾ ಮಂದಣ್ಣ ಬಳಿಕ ಮತ್ತೊರ್ವ ಕೊಡಗಿನ ಕುವರಿ ರೀಷ್ಮಾ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ನಟರ ಸಿನಿಮಾಗೆ ನಾಯಕಿಯಾಗಿ ನಟಿಸಲು ರೀಷ್ಮಾಗೆ ಬುಲಾವ್ ಬರುತ್ತಿದೆ. ಈಗ ಧನಂಜಯ ನಟನೆಯ ‘ಅಣ್ಣ ಫ್ರಂ ಮೆಕ್ಸಿಕೋ’ ಕೆಡಿ ಹೀರೋಯಿನ್ ರೀಷ್ಮಾ ನಾಯಕಿಯಾಗಿ ಫೈನಲ್ ಆಗಿದ್ದಾರೆ.

ಈ ಚಿತ್ರದಲ್ಲಿ ರೀಷ್ಮಾ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಹೌದು ಎಂದೂ ನಟಿಸಿರದ ಡಿಫರೆಂಟ್ ರೋಲ್‌ನಲ್ಲಿ ಈ ನಟಿ ಕಾಣಿಸಿಕೊಳ್ತಿದ್ದಾರೆ.’ಬಡವ್ ರಾಸ್ಕರ್’ ನಿರ್ದೇಶಕ ಶಂಕರ್ ಗುರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸತ್ಯ ರಾಯಲ ನಿರ್ಮಾಣ ಮಾಡುತ್ತಿದ್ದಾರೆ.

ಅಂದಹಾಗೆ, 2022ರಲ್ಲಿ ತೆರೆಕಂಡ ‘ಎಕ್ ಲವ್ ಯಾ’ ಚಿತ್ರದ ಮೂಲಕ ರಾಣಾಗೆ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಸಿನಿಮಾಗೆ ಜೋಗಿ ಪ್ರೇಮ್ ನಿರ್ದೇಶನ ಮಾಡಿದರು.

TAGGED:Bedagi Reeshma Nanaiah of Kodagu paired with Dolly
Share This Article
Facebook Twitter Copy Link Print
Previous Article ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – 3 ಆರೋಪಿಗಳಿಗೆ ಜಾಮೀನು
Next Article ಬಸವಕಲ್ಯಾಣ ಬಿಜೆಪಿ ಶಾಸಕ ಸಲಗರ್ ಆಪ್ತ ಸುಗರೆ ನಿಗೂಢ ನಾಪತ್ತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?