ಡಾಲಿಗೆ ಜೋಡಿಯಾದ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ

newsics.com ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಇದೀಗ ಹೊಸ ಚಿತ್ರವೊಂದಕ್ಕೆ ಸೆಲೆಕ್ಟ್ ಆಗಿದ್ದಾರೆ. ಡಾಲಿ ಧನಂಜಯ ಜೊತೆ ರೀಷ್ಮಾ ರೊಮ್ಯಾನ್ಸ್ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಬಳಿಕ ಮತ್ತೊರ್ವ ಕೊಡಗಿನ ಕುವರಿ ರೀಷ್ಮಾ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ನಟರ ಸಿನಿಮಾಗೆ ನಾಯಕಿಯಾಗಿ ನಟಿಸಲು ರೀಷ್ಮಾಗೆ ಬುಲಾವ್ ಬರುತ್ತಿದೆ. ಈಗ ಧನಂಜಯ ನಟನೆಯ ‘ಅಣ್ಣ ಫ್ರಂ ಮೆಕ್ಸಿಕೋ’ ಕೆಡಿ ಹೀರೋಯಿನ್ ರೀಷ್ಮಾ ನಾಯಕಿಯಾಗಿ ಫೈನಲ್ ಆಗಿದ್ದಾರೆ. ಈ ಚಿತ್ರದಲ್ಲಿ ರೀಷ್ಮಾ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಹೌದು ಎಂದೂ ನಟಿಸಿರದ … Continue reading ಡಾಲಿಗೆ ಜೋಡಿಯಾದ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ