ಬಿಕ್ಕಟ್ಟು ಉಲ್ಬಣ: ಕೆನಡಾದ 6 ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

newsics.com ನವದೆಹಲಿ: ರಾಜತಾಂತ್ರಿಕ ಉದ್ವಿಗ್ನತೆ ಉಲ್ಬಣವಾಗಿದ್ದು, ಭಾರತ ಸರ್ಕಾರವು ಕೆನಡಾದ ಆರು ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವುದಾಗಿ ಘೋಷಿಸಿದೆ. 2024ರ ಅಕ್ಟೋಬರ್ 19ರ ಶನಿವಾರ ರಾತ್ರಿ 11:59 ರವರೆಗೆ ದೇಶವನ್ನು ತೊರೆಯಲು ಕಾಲಾವಕಾಶ ನೀಡಿದೆ. ಅಷ್ಟೇ ಅಲ್ಲ, ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಕಲಹ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಭಾರತವು ಒಟ್ಟಾವಾದಲ್ಲಿನ ತನ್ನ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಮತ್ತು ಇತರ ಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಳ್ಳುವ ನಿರ್ಧಾರ ಮಾಡಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಜೂನ್ … Continue reading ಬಿಕ್ಕಟ್ಟು ಉಲ್ಬಣ: ಕೆನಡಾದ 6 ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ