ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ
newsics.com ಕಲಬುರಗಿ: ಮಹಾರಾಷ್ಟ್ರದ ತುಳಜಾಪುರ ಅಂಬಾ ಭವಾನಿ ಭಕ್ತನೊಬ್ಬ ಲೋಕ ಕಲ್ಯಾಣಕ್ಕಾಗಿ ತನ್ನ ದೇಹದ ಮೇಲೆಯೇ ಘಟ ಸ್ಥಾಪಿಸಿ ಅನ್ನ, ನೀರು ತ್ಯಜಿಸಿ ಮೌನ ವ್ರತ ಮಾಡುತ್ತಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ನಡೆದಿದೆ. ಅಂಬಾ ಭವಾನಿಯ ಪರಮ ಭಕ್ತನೊಬ್ಬ ಲೋಕಕಲ್ಯಾಣಕ್ಕಾಗಿ ದೇಹದ ಮೇಲೆಯೇ ಘಟ ಸ್ಥಾಪನೆ ಮಾಡಿಕೊಂಡು ಆಹಾರ ನೀರು ಬಿಟ್ಟು ಮೌನವಾಗಿ 9 ದಿನಗಳ ಕಾಲ ಕಠಿಣ ವ್ರತ ಮಾಡುತ್ತಿದ್ದು, ಆತನ ದರ್ಶನಕ್ಕಾಗಿ ಜನಸಾಗರವೇ ಹರಿದುಬರುತ್ತಿದೆ. ಅಂಬಣ್ಣಾ ಪೂಜಾರಿ ಎಂಬುವರು ತಮ್ಮ ಮನೆಯ … Continue reading ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ
Copy and paste this URL into your WordPress site to embed
Copy and paste this code into your site to embed