newsics.com
ಬೆಂಗಳೂರು: ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಖಾಸಗಿ ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.
ಬೆಂಗಳೂರಿನ SSMRV ಕಾಲೇಜಿನ ಪ್ರೊಫೆಸರ್ ಶಬಾನಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂರು ತಿಂಗಳಿನಿಂದ ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಕಾಲೇಜಿನಲ್ಲೇ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆತ್ಮಹತ್ಯೆ ಯತ್ನದಿಂದ ಅಸ್ವಸ್ಥರಾಗಿರುವ ಪ್ರೊಫೆಸರ್ ಶಬಾನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?