ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ
newsics.com ಬೆಂಗಳೂರು: ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಖಾಸಗಿ ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್‌ವೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಬೆಂಗಳೂರಿನ SSMRV ಕಾಲೇಜಿನ ಪ್ರೊಫೆಸರ್ ಶಬಾನಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೂರು ತಿಂಗಳಿನಿಂದ ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಕಾಲೇಜಿನಲ್ಲೇ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆ ಯತ್ನದಿಂದ ಅಸ್ವಸ್ಥರಾಗಿರುವ ಪ್ರೊಫೆಸರ್ ಶಬಾನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ ಫಸ್ಟ್ … Continue reading ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ
Copy and paste this URL into your WordPress site to embed
Copy and paste this code into your site to embed