ಸಿಎಂ ಹಾದಿಯಲ್ಲೇ ಖರ್ಗೆ ಕುಟುಂಬ: KIADBಗೆ ವಿವಾದಿತ 5 ಎಕರೆ ಭೂಮಿ ಮರಳಿಸಿದ ಸಿದ್ಧಾರ್ಥ ಟ್ರಸ್ಟ್
newsics.com ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 14 ಮುಡಾ ನಿವೇಶನಗಳನ್ನು ವಾಪಸ್ ಕೊಟ್ಟ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರು ಸದಸ್ಯರಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದಲೂ 5 ಎಕರೆ ಭೂಮಿಯನ್ನು ಕೆಐಎಡಿಬಿ ಸಂಸ್ಥೆಗೆ ವಾಪಸ್ ನೀಡಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ ಟ್ರಸ್ಟ್‌ನಿಂದ ಒಂದೇ ಕಾರಣಕ್ಕೆ, ಒಂದೇ ಸಂಸ್ಥೆಯಿಂದ ಎರಡು ಬಾರಿ ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಎನ್.ಆರ್. ರಮೇಶ್ ಅವರು … Continue reading ಸಿಎಂ ಹಾದಿಯಲ್ಲೇ ಖರ್ಗೆ ಕುಟುಂಬ: KIADBಗೆ ವಿವಾದಿತ 5 ಎಕರೆ ಭೂಮಿ ಮರಳಿಸಿದ ಸಿದ್ಧಾರ್ಥ ಟ್ರಸ್ಟ್
Copy and paste this URL into your WordPress site to embed
Copy and paste this code into your site to embed