Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ
ಕರ್ನಾಟಕಪ್ರಮುಖ

ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಬೌದ್ಧ ಧರ್ಮ ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ.
ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿದರು.

ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?

ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!

ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?

TAGGED:Minister Mahadevappa's decision to accept Buddhism: official announcement
Share This Article
Facebook Twitter Copy Link Print
Previous Article ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?
Next Article ಬಿಗ್ ಬಾಸ್‌ ನಿಂದ ಕಿಚ್ಚ ಸುದೀಪ್ ದೂರವಾಗಲು ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?