ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ

newsics.com ಬೆಂಗಳೂರು: ಬೌದ್ಧ ಧರ್ಮ ಸ್ವೀಕರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಘೋಷಿಸಿದ್ದಾರೆ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ. ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ. ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ … Continue reading ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ