Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಸರ್ಕಾರ ರಚನೆಗೆ ಸಜ್ಜು!
ಪ್ರಮುಖ

ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಸರ್ಕಾರ ರಚನೆಗೆ ಸಜ್ಜು!

Share
1 Min Read
SHARE

newsics.com

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 (2019 ರ 34) ಸೆಕ್ಷನ್ 73 ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, ಭಾರತದ ಸಂವಿಧಾನದ 239 ಮತ್ತು 239ಎ ವಿಧಿಗಳೊಂದಿಗೆ ಓದಲಾಗಿದೆ. 31ನೇ ಅಕ್ಟೋಬರ್ 2019ರ ಆದೇಶವು ಜಮ್ಮು ಮತ್ತು ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019ರ ಸೆಕ್ಷನ್ 54 ರ ಅಡಿಯಲ್ಲಿ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಳ್ವಿಕೆ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಮಾಡಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ಎನ್‌ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದು, ಅಧಿಕಾರ ಸ್ವೀಕರಿಸಲು ಸಕಲ ತಯಾರಿ ನಡೆಸಿದ್ದಾರೆ.

2019ರ ಅ.31ಕ್ಕೂ ಮುನ್ನ ಬಿಜೆಪಿಯು ಪಿಡಿಪಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಬಳಿಕ ಅಂದಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ 2017ರ ರಿಂದ ಕೇಂದ್ರ ಆಡಳಿತವು ಮುಂದುವರಿದಿತ್ತು.

TAGGED:President's rule is back in Jammu and Kashmir - gearing up to form a new government!
Share This Article
Facebook Twitter Copy Link Print
Previous Article ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ
Next Article ಬಿಗ್ ಬಾಸ್‌ಗೆ ಸುದೀಪ್ ಗುಡ್‌ಬೈ ಹೇಳಿದ್ದೇಕೆ? ಕಿಚ್ಚನಿಗೆ ಅವಮಾನವಾಯ್ತಾ? ಅನುಮಾನ ಹುಟ್ಟಿಸಿದ ಮಾಜಿ ಸ್ಪರ್ಧಿಯ X ಪೋಸ್ಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?