ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – 3 ಆರೋಪಿಗಳಿಗೆ ಜಾಮೀನು

newsics.com ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹೌದು, ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಈ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಸಮಾಜ … Continue reading ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ – 3 ಆರೋಪಿಗಳಿಗೆ ಜಾಮೀನು