Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?
ಪ್ರಮುಖಮನರಂಜನೆ

ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?

Share
1 Min Read
SHARE

newsics.com

‘ಬಿಗ್ ಬಾಸ್ ಕನ್ನಡ 11’ರ ಬಳಿಕ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ ಅಂತ ವಿದಾಯ ಘೋಷಿಸಿದ್ದಾರೆ. ಸುದೀಪ್ ಈ ನಿರ್ಧಾರ ಇದೀಗ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ತಂದೆಯ ನಿರ್ಧಾರದ ಬಗ್ಗೆ ಪುತ್ರಿ ಸಾನ್ವಿ ಸುದೀಪ್ ರಿಯಾಕ್ಷನ್ ಕೊಟ್ಟಿದ್ದಾರೆ. ಬಿಗ್ ಬಾಸ್ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ ಎಂದು ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನಿಮ್ಮನ್ನು ನಾವು ನೋಡಲು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ‘ಬಿಗ್ ಬಾಸ್’ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ ಎಂದು ಸಾನ್ವಿ ಸುದೀಪ್ ಬರೆದುಕೊಂಡಿದ್ದಾರೆ.

ಸಾನ್ವಿ ಸುದೀಪ್ ಹೇಳಿದ್ದೇನು?

ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು. ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನೀವು ಅಮೋಘವಾಗಿ ಕಾಣಿಸಿಕೊಳ್ಳುವುದನ್ನ ತಪ್ಪಿಸಿಕೊಳ್ಳುತ್ತೀರಿ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ಬಿಗ್‌ ಬಾಸ್‌ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ.

TAGGED:Shock for Bigg Boss fans.. What is Sanvi Sudeep's reaction to his father's decision?
Share This Article
Facebook Twitter Copy Link Print
Previous Article ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!
Next Article ಬೌದ್ಧ ಧರ್ಮ ಸ್ವೀಕಾರಕ್ಕೆ ಸಚಿವ ಮಹಾದೇವಪ್ಪ ನಿರ್ಧಾರ: ಅಧಿಕೃತ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?