ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?

newsics.com ‘ಬಿಗ್ ಬಾಸ್ ಕನ್ನಡ 11’ರ ಬಳಿಕ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ ಅಂತ ವಿದಾಯ ಘೋಷಿಸಿದ್ದಾರೆ. ಸುದೀಪ್ ಈ ನಿರ್ಧಾರ ಇದೀಗ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ತಂದೆಯ ನಿರ್ಧಾರದ ಬಗ್ಗೆ ಪುತ್ರಿ ಸಾನ್ವಿ ಸುದೀಪ್ ರಿಯಾಕ್ಷನ್ ಕೊಟ್ಟಿದ್ದಾರೆ. ಬಿಗ್ ಬಾಸ್ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ ಎಂದು ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ … Continue reading ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?