Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!
ಪ್ರಮುಖರಿಲೇಷನ್‌ಶಿಪ್ವೈರಲ್

ಫಸ್ಟ್ ನೈಟ್ ವಿಡಿಯೋ ಹಂಚಿಕೊಂಡ ನವಜೋಡಿ!

Share
1 Min Read
SHARE

newsics.com

ಫೇಮಸ್ ಆಗಬೇಕು ಎನ್ನುವ ಕಾರಣಕ್ಕೆ ತೀರಾ ಖಾಸಗಿ ವಿಡಿಯೋಗಳನ್ನು ಶೇರ್‌ ಮಾಡಿಕೊಳ್ಳುವುದು ಹೊಸದೇನಲ್ಲ. ಇದೀಗ ಹೊಸದಾಗಿ ಮದುವೆಯಾದ ಜೋಡಿಯೊಂದು ತಮ್ಮ ಫಸ್ಟ್ ನೈಟ್ ವಿಡಿಯೋವನ್ನು ಹಂಚಿಕೊಂಡಿದೆ.
ಮೊದಲ ರಾತ್ರಿಯು ಹೊಸದಾಗಿ ಮದುವೆಯಾದ ದಂಪತಿಗೆ ಮಧುರ ಕ್ಷಣವಾಗಿದ್ದು ತಮ್ಮ ಖಾಸಗಿತನದ ವಿಡಿಯೋವನ್ನು ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ಆದರೆ ನವಜೋಡಿಯ ಫಸ್ಟ್ ನೈಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋವನ್ನು Hasna ZarooriHai ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ಮೊದಲ ರಾತ್ರಿ ಮಲಗುವ ಕೋಣೆಯ ವಿಡಿಯೋ ಇದಾಗಿದೆ.

https://www.newsics.com/wp-content/uploads/2024/10/7dyWwJQLOM_g3FAR.mp4

ಇದರಲ್ಲಿ ಇಬ್ಬರೂ ತಮ್ಮ ಮದುವೆಯ ಬಟ್ಟೆಗಳನ್ನು ಬಿಚ್ಚುವ ದೃಶ್ಯ ಸೆರೆಯಾಗಿದೆ. ಹೌದು, ವರನು ನವ ವಧುವಿನ ಆಭರಣ ತೆಗೆಯಲು ಸಹಾಯ ಮಾಡುತ್ತಾನೆ. ವಧುವು ರೊಮ್ಯಾಂಟಿಕ್‌ ಮೂಡ್‌ನಲ್ಲಿ ವರನನ್ನು ಚುಂಬಿಸುತ್ತಾಳೆ. ವಧು ಮತ್ತು ವರರು ಪರಸ್ಪರ ಚುಂಬಿಸಿದ್ದು, ಈ ವಿಡಿಯೋವು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?

ಒತ್ತಾಯದ ಮೇರೆಗೆ BBK11 ಒಪ್ಪಿಕೊಂಡ್ರಾ ಸುದೀಪ್?

ಬಿಗ್ ಬಾಸ್‌ಗೆ ಸುದೀಪ್ ಗುಡ್‌ಬೈ ಹೇಳಿದ್ದೇಕೆ? ಕಿಚ್ಚನಿಗೆ ಅವಮಾನವಾಯ್ತಾ? ಅನುಮಾನ ಹುಟ್ಟಿಸಿದ ಮಾಜಿ ಸ್ಪರ್ಧಿಯ X ಪೋಸ್ಟ್‌

ಇಡೀ ದಿನ ಮೊಬೈಲ್ ಉಪಯೋಗಿಸುತ್ತೀರಾ?; ಎಚ್ಚರಿಕೆವಹಿಸಿ ಬೇಗ ವಯಸ್ಸಾಗುತ್ತೆ

TAGGED:The newlyweds shared a first night video
Share This Article
Facebook Twitter Copy Link Print
Previous Article ಇಡೀ ದಿನ ಮೊಬೈಲ್ ಉಪಯೋಗಿಸುತ್ತೀರಾ?; ಎಚ್ಚರಿಕೆವಹಿಸಿ ಬೇಗ ವಯಸ್ಸಾಗುತ್ತೆ
Next Article ಬಿಗ್ ಬಾಸ್ ಫ್ಯಾನ್ಸ್‌ಗೆ ಶಾಕ್‌.. ಅಪ್ಪನ ನಿರ್ಧಾರಕ್ಕೆ ಸಾನ್ವಿ ಸುದೀಪ್ ಏನಂದ್ರು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?